ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm