ಬ್ರೇಕಿಂಗ್ ನ್ಯೂಸ್
03-05-21 10:41 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 03: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 20901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇಲ್ಲಿಯವರೆಗೆ 1185299 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಭಾನುವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಒಂದೇ ದಿನದಲ್ಲಿ 239 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ 16250 ಮಂದಿ ಮೃತಪಟ್ಟಿದ್ದಾರೆ.
444734 ಸಕ್ರಿಯ ಪ್ರಕರಣಗಳಿವೆ, ಒಟ್ಟು 1646303 ಪ್ರಕರಣಗಳಿವೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22115, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿಯಲ್ಲಿ 337 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Karnataka on Monday reported 44,438 Covid-19 deaths and 239 related deaths, taking the total caseload and fatalities to 16.46 lakh and 16,250 respectively, the health department said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm