ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್‌ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm