ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm