ಬ್ರೇಕಿಂಗ್ ನ್ಯೂಸ್
26-08-20 11:24 pm Headline Karnataka News Network ಕರ್ನಾಟಕ
ಹಾವೇರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾದ ರೌದ್ರನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾಗಿದ್ದ ಬಿಜೆಪಿ ಶಾಸಕ ಅರುಣ್ ಕುಮಾರ್ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ಕುಮಾರ್ ಅಪಾರ ಬೆಂಬಲಿಗರ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ರಾಣೆಬೆನ್ನೂರು ನಗರದಲ್ಲಿರುವ ಶಾಸಕರ ನಿವಾಸದ ಬಳಿ ಸೇರಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಎಲ್ಇಡಿ ಟಿವಿ, ಸೌಂಡ್ ಸಿಸ್ಟಮ್ ಹಾಕಿ ಶಾಸಕರನ್ನ ಹೊತ್ತು ಕುಣಿದಾಡಿದ್ದಾರೆ.

ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗಿಯಾಗಿದ್ದ ಅಭಿಮಾನಿಗಳು ಮಾಸ್ಕ್ ಸಹ ಧರಿಸಿರಲಿಲ್ಲ. ಸಾಮಾಜಿಕ ಅಂತರ ಪದಕ್ಕೆ ಪಾರ್ಟಿಯಲ್ಲಿ ಅರ್ಥವೇ ಇಲ್ಲದಂತಾಗಿತ್ತು. ಜನರಿಗೆ ತಿಳಿವಳಿಕೆ ಹಾಗೂ ಮಾದರಿಯಾಗಬೇಕಾಗಿದ್ದ ಶಾಸಕರು ಅದ್ಧೂರಿಯಾಗಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm