ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm