ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm