ಬ್ರೇಕಿಂಗ್ ನ್ಯೂಸ್
13-05-21 01:39 pm Headline Karnataka News Network ಕರ್ನಾಟಕ
ಕಲಬುರಗಿ, ಮೇ 13 : ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.
ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.
ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಕಲಬುರಗಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
Kalburgi Samuktha Karnataka Senior Journalist Jayatirtha dies of covid 19.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm