ಬ್ರೇಕಿಂಗ್ ನ್ಯೂಸ್
19-05-21 04:23 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 19: ಕಳೆದ 24 ಗಂಟೆಯಲ್ಲಿ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆಯ ವರೆಗೆ 14 ಮಂದಿ ಸಾವನ್ನಪ್ಪಿದ್ದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಿನವೂ ಹತ್ತಕ್ಕಿಂತ ಹೆಚ್ಚು ಮಂದಿ ಸಾವು ಕಾಣುತ್ತಿರುವುದು ಗ್ರಾಮಾಂತರ ಪ್ರದೇಶದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದನ್ನು ಸೂಚಿಸುತ್ತಿದೆ. ಅಲ್ಲದೆ, ತಮಿಳುನಾಡಿಗೆ ಹೊಂದಿಕೊಂಡಿರುವ ಅರಣ್ಯ ಭಾಗದ ಜಿಲ್ಲೆಯಲ್ಲಿ ಆಸ್ಪತ್ರೆಯ ವೈದ್ಯಕೀಯ ಸೌಲಭ್ಯ ಮತ್ತು ಸಿಬಂದಿಯ ಬಗ್ಗೆ ಶಂಕೆ ಮೂಡಿಸಿದೆ.
ಚಾಮರಾಜನಗರ ತಾಲ್ಲೂಕಿನಲ್ಲಿ 7 , ಕೊಳ್ಳೇಗಾಲ ತಾಲ್ಲೂಕಿನಲ್ಲಿ 3 , ಹನೂರು ತಾಲ್ಲೂಕಿನ 4 ಸೇರಿ 14 ಮಂದಿ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ.
In a shocking incident, Another 14 Covid Patients have been found dead in Chamarajanagar hospital. Recently 24 Covid patients had died of Oxygen shortage at the same hospital.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm