ಬ್ರೇಕಿಂಗ್ ನ್ಯೂಸ್
20-05-21 04:26 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಲಾಕ್‌ಡೌನ್ ನಿಯಮಗಳನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ, ನಿಯಮಗಳ ಜಾರಿಗೆ ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಬೈಕ್‌ನಲ್ಲಿ ಐದು ಜನ ತೆರಳುತ್ತಿದ್ದರು. ಹೀಗಾಗಿ, ವಾಹನಗಳನ್ನು ಜಪ್ತಿ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು’ ಎಂದರು.
ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು 3–4 ದಿನ ನಿರಂತರವಾಗಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೂ ಜನರು ಗಂಭೀರತೆ ಅರಿತು ಕೊಳ್ಳುತ್ತಿಲ್ಲ. ಲಾಕ್‌ಡೌನ್‌ಗೆ ಸಹಕಾರ ಕೊಡುತ್ತಿಲ್ಲ. ಲಾಕ್‌ಡೌನ್ ಯಾಕೆ ಜಾರಿ ಮಾಡಲಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
ತೀವ್ರ ಆರ್ಥಿಕ ಸಂಕಷ್ಟದ ಮಧ್ಯೆಯೂ ಬಡಜನರಿಗಾಗಿ ಮುಖ್ಯಮಂತ್ರಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಎಲ್ಲ ವಿಷಯಗಳು ಮುಖ್ಯಮಂತ್ರಿಯ ಗಮನದಲ್ಲಿದೆ’ ಎಂದೂ ಹೇಳಿದರು.
On Thursday, May 20, Karnataka Home Minister Basavaraj Bommai said that stricter lockdown measures should be implemented in the state to curb the surge in COVID-19 cases. The new rules implied by the government of Karnataka are likely to be seizures of vehicles of those who are found moving unnecessarily during the lockdown.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm