ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.
ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm