ಬ್ರೇಕಿಂಗ್ ನ್ಯೂಸ್
24-05-21 10:54 am Headline Karnataka News Network ಕರ್ನಾಟಕ
Photo credits : one india kannada
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್‌ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್‌ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.


ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್‌ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The IGP (Western Range) on Sunday suspended a police sub-inspector in the Chikkamagaluru district of Karnataka — who had allegedly forced a Dalit youth to drink urine at Gonibeedu police station two weeks ago and transferred him out of the district.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm