ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.

ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm