ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.
ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm