ಬ್ರೇಕಿಂಗ್ ನ್ಯೂಸ್
27-05-21 11:04 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 27: ಸಿಡಿ ಖೆಡ್ಡಾದಲ್ಲಿ ಬಿದ್ದು ಒದ್ದಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಹೊರಬರುವುದಕ್ಕಿಂತಲೂ ಮುನ್ನ ಯುವತಿ ಮತ್ತು ಆಕೆಯ ಕಡೆಯವರಿಗೆ ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಜಾರಕಿಹೊಳಿ ಸ್ವತಃ ತನಿಖಾ ತಂಡದ ಎದುರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ವಿಡಿಯೋಗಳನ್ನು ಮುಂದಿಟ್ಟು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಸಿದ ಕಾರಣ ಲಕ್ಷದಿಂದ ಕೋಟಿ ರೂ. ವರೆಗೆ ತಮ್ಮ ಆಪ್ತರ ಕಡೆಯಿಂದ ಹಲವರಿಗೆ ಹಣ ಕೊಟ್ಟಿದ್ದೇನೆ ಎಂದಿದ್ದಾರೆ.
ಯುವತಿ ಜತೆ ನಿರಂತರ ಸಂಪರ್ಕದಲ್ಲಿದ್ದೆವು. ಕೆಲವು ತಿಂಗಳ ಹಿಂದೆ ವಿಡಿಯೋಗಳನ್ನು ಆಕೆ ನನ್ನ ಮೊಬೈಲ್‌ಗೆ ಕಳುಹಿಸಿದ್ದಳು. ಹೀಗಾಗಿ, ಹಣ ಕಳುಹಿಸಿದ್ದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಯುವತಿಯ ಕಡೆಯವರಿಗೆ ಹಣ ಕೊಟ್ಟಿರುವ ವಿಚಾರವನ್ನು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಏನು ಹೇಳಲಾಗದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸಿಡಿ ಪ್ರಕರಣದ ಬಳಿಕ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 29ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm