ಬ್ರೇಕಿಂಗ್ ನ್ಯೂಸ್
27-05-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುಧಾಕರ್ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.
ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ತಿಂಗಳ ಹಿಂದೆ ಡಾ. ಕೆ. ಸುಧಾಕರ್ಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಚೇತರಿಸಿಕೊಂಡಿದ್ದರು.

ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಹಾಸಿಗೆಗಳ ಲಭ್ಯತೆ ಪರಿಶೀಲನೆ ಸೇರಿದಂತೆ ಹಲವು ಆಸ್ಪತ್ರೆಗಳಿಗೂ ಸುಧಾಕರ್ ಭೇಟಿ ನೀಡಿದ್ದರು, ಹಲವು ಸಭೆಗಳಲ್ಲಿ ಕೂಡ ಭಾಗವಹಿಸಿದ್ದರು.
ಸುಧಾಕರ್ ಅವರಿಗೆ ಯಾವ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm