ಬ್ರೇಕಿಂಗ್ ನ್ಯೂಸ್
03-06-21 05:22 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 3: ನಿರೀಕ್ಷೆಯಂತೇ ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಜೂನ್ 7ರಿಂದ 14ರ ವರೆಗೂ ಈಗ ಇರುವ ರೀತಿಯಲ್ಲೇ ಲಾಕ್ಡೌನ್ ವಿಸ್ತರಣೆ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಮಾಡಿದ್ದಾರೆ.
ಈಗಾಗ್ಲೇ ಇರುವ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ತಜ್ಞರು ನೀಡಿರುವ ವರದಿಯನ್ನು ಆಧರಿಸಿ ಮತ್ತೆ ಏಳು ದಿನಗಳ ಕಾಲ ಲಾಕ್ಡೌನ್ ವಿಸ್ತರಿಸುವುದಾಗಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಫ್ತು ಸಂಬಂಧಿಸಿ ವಿನಾಯಿತಿ ಹೊರತುಪಡಿಸಿ ಬೇರೆ ಯಾವುದೇ ವಿಚಾರದಲ್ಲೂ ಸಡಿಲಿಕೆ ಮಾಡದೇ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಕಳೆದ ಬಾರಿ ನೀಡಿದ್ದ ಪರಿಹಾರ ಕ್ರಮಗಳಿಗೆ ಹೆಚ್ಚುವರಿಯಾಗಿ ಎರಡನೇ ಹಂತದಲ್ಲಿ 500 ಕೋಟಿ ರೂ. ಮೊತ್ತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ವಿವಿಧ ವರ್ಗದ ಕಾರ್ಮಿಕರು, ಸಂಸ್ಥೆಗಳಿಗೆ ತಲಾ ಮೂರರಿಂದ ಐದು ಸಾವಿರ ರೂ.ನಂತೆ ರಾಜ್ಯ ಸರಕಾರದಿಂದ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
Lockdown in Karnataka has been extended till June 14 as the positivity and fatality rates remain high in the state and the pandemic spreads to rural areas.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm