ಬ್ರೇಕಿಂಗ್ ನ್ಯೂಸ್
04-06-21 10:34 am Satish ಕರ್ನಾಟಕ
ಬೆಂಗಳೂರು, ಜೂನ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಹಿನ್ನೆಲೆ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಕೊರೊನಾವೈರಸ್ ಹಾವಳಿ ನಡುವೆ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ.
Karnataka Board Exams 2021 for 2nd PUC exams have been cancelled. Speaking on the same, Education Minister S. Suresh Kumar today announced the decision regarding the pending Karnataka SSLC, PUC Exams 2021.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm