ಬ್ರೇಕಿಂಗ್ ನ್ಯೂಸ್
29-08-20 07:41 pm Dhruthi Anchan - Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸ್ಯಾಂಡಲ್‌ವುಡ್‌ನಲ್ಲಿ ನಡೆಯುತ್ತಿದೆ ಎನ್ನಲಾದ ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದು, ಈ ಸಂಬಂಧ ಮಾಹಿತಿ ಹಂಚಿಕೊಳ್ಳುವಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಲಾಗಿದೆ.
ಇತ್ತೀಚಿಗಷ್ಟೇ ಎನ್‍ಸಿಬಿ ತನಿಖಾಧಿಕಾರಿಗಳು ಕೇರಳದ ಡಿ.ಅನಿಕಾ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ವೇಳೆ ಕನ್ನಡ ಚಿತ್ರರಂಗದ ಹಲವು ಕಲಾವಿದರು ಡ್ರಗ್ಸ್ ದಂಧೆಯಲ್ಲಿ ಭಾಗಿ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಈ ಬಗ್ಗೆ ಪ್ರತಿಕ್ರಿಯಿಸಿ ಚಿತ್ರರಂಗದ ಹಲವರು ಡ್ರಗ್ಸ್ ಮಾರಾಟದಿಂದಲೇ ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದಿದ್ದರು.
ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು, ಖಚಿತ ಮಾಹಿತಿ ನೀಡುವಂತೆ ಕೋರಿ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಡಾರ್ಕ್‍ನೆಟ್ ಮೂಲಕ ನಡೆಯುವ ದಂಧೆಯನ್ನೂ ಭೇದಿಸಿದ್ದೇವೆ. ಮಾಹಿತಿ ನೀಡಲು ಉಚಿತ ಸಹಾಯವಾಣಿ 1098 ಕೆಲಸ ಮಾಡುತ್ತಿದೆ ಎಂದು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ ಹೇಳಿದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm