ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm