ಬ್ರೇಕಿಂಗ್ ನ್ಯೂಸ್
15-06-21 01:13 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜೂನ್ 15: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟವಾಗಿದ್ದು, ಕ್ಷಣಮಾತ್ರದಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ.
ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಹೊರಟಿದ್ದ ಈ ವಿಮಾನವು ಹುಬ್ಬಳ್ಳಿಯಿಂದ 18 ಪ್ರಯಾಣಿಕರನ್ನು ಕರೆದುಕೊಂಡು ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸುಮಾರು 200 ಮೀಟರ್ ಮುಂದೆ ಬಂದು ಲ್ಯಾಂಡ್ ಆಗಿದ್ದು ನೋಸ್ ಟೈರ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಇದರಿಂದ ಹುಬ್ಬಳ್ಳಿಯಿಂದ ಹೋಗುತ್ತಿದ್ದ 18 ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದುಗೊಳಿಸಿ, ಮರಳಿ ಹೋಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಡಿಸಿಜಿ ತಂಡ ತನಿಖೆಗೆ ಆದೇಶ ನೀಡಿದೆ.
IndiGo flight 6E-7979 had landed in Hubli when its tire burst upon landing. All the passengers and crew members are safe.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm