ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm