ಬ್ರೇಕಿಂಗ್ ನ್ಯೂಸ್
17-06-21 01:39 pm Headline Karnataka News Network ಕರ್ನಾಟಕ
ಕಾರವಾರ, ಜೂನ್ 17 : ಸಮುದ್ರದಲ್ಲಿ ವಾಸ ಇರುವ ಅತ್ಯಂತ ವಿಷಕಾರಿ ಹಾವು ಮೀನುಗಾರರ ಬಲೆಗೆ ಬಿದ್ದಿದ್ದು ನೋಡುಗರ ಗಮನ ಸೆಳೆದಿದೆ.
'ಹೈಡ್ರೋಫಿಸ್ ಸ್ಕಿಸ್ಟೋಸಸ್' ಎಂದು ವೈಜ್ಞಾನಿಕ ಹೆಸರಿನಿಂದ ಕರೆಯಲ್ಪಡುವ ಕಪ್ಪು ಮತ್ತು ಬಿಳಿ ಬಣ್ಣದ ಪಟ್ಟಿ ಹೊಂದಿರುವ ಹಾವು ನೋಡಲು ವಿಶೇಷವಾಗಿದೆ.
ಈ ಹಾವು ಸಮುದ್ರದಲ್ಲಿ ಕ್ಯಾಟ್ ಫಿಶ್‌ಗಳ ಮರಿಗಳನ್ನು (ಶ್ಯಾಡಿ) ಬೇಟೆಯಾಡಿ ತಿನ್ನುತ್ತದೆ. ಹೀಗೆ ಸಂಚರಿಸುವಾಗ ಇವು ಕೆಲವೊಮ್ಮೆ ಮೀನುಗಾರರ ಏಂಡಿ ಬಲೆಗೆ ಬೀಳುತ್ತವೆ. ಈ ಹಾವು ಸಾಮಾನ್ಯವಾಗಿ ಮನುಷ್ಯರಿಗೆ ಕಚ್ಚುವುದಿಲ್ಲ. ಆಕಸ್ಮಿಕವಾಗಿ ಕಚ್ಚಿದರೆ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ ಎಂದು ಕಾರವಾರದ ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ ಮಾಹಿತಿ ನೀಡಿದ್ದಾರೆ.
Venomous Snake Hydrophis found while fishing in Karwar. These snakes are members of the Elapid family that are found in the Indian and Pacific oceans. They are perhaps the most abundant reptiles on earth, and all 52 species are venomous, with several species capable of severe envenomation.
30-10-24 02:02 pm
Bangalore Correspondent
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
ರೈತರ ಜಮೀನಿಗೆ ವಕ್ಫ್ ನೋಟಿಸ್ ; ಬೇಲಿಯೇ ಎದ್ದು ಹೊಲ...
29-10-24 10:09 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 04:28 pm
Mangalore Correspondent
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
Pejawar Seer, Caste Census: ಪ್ರಜಾಪ್ರಭುತ್ವದಲ್ಲ...
27-10-24 10:37 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm