ಬ್ರೇಕಿಂಗ್ ನ್ಯೂಸ್
18-06-21 12:54 pm Mangalore Correspondent ಕರ್ನಾಟಕ
ಮಂಗಳೂರು, ಜೂ.18 : ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
2013ರ ಜನವರಿಯಲ್ಲಿ ಮುತ್ತೂರು ಗ್ರಾಮದ ಮನೋಲಿ ಗದ್ದೆ ಎಂಬಲ್ಲಿ ಕಳ್ಳತನಕ್ಕೆ ಯತ್ನ ಘಟನೆ ನಡೆದಿತ್ತು. ಕೊಳವೂರು ಗ್ರಾಮದ ಹರೀಶ್ ಆಚಾರಿ ಎಂಬಾತ ಮನೆಯ ಹೆಂಚನ್ನು ತೆಗೆದು ಒಳನುಗ್ಗಿ ಕಳವಿಗೆ ಯತ್ನಿಸಿದ್ದು, ಮನೆಯವರ ಬೊಬ್ಬೆ ಕೇಳಿ ಆರೋಪಿ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಕಳ್ಳತನ ಯತ್ನ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಜಾಮೀನು ಪಡೆದಿದ್ದ ಆರೋಪಿ ಮತ್ತೆ ಹಾಜರಾಗದೆ ಏಳು ವರ್ಷದಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಮಧ್ಯೆ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Mangalore accused Absconding since seven Years caught by police
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm