ಬ್ರೇಕಿಂಗ್ ನ್ಯೂಸ್
30-06-21 12:32 pm Headline Karnataka News Network ಕರ್ನಾಟಕ
ಹಾವೇರಿ, ಜೂನ್ 30: ಮಗುವಿಗೆ ಊಟ ಮಾಡಿಸುತ್ತಿದ್ದ ವೇಳೆ ತೆಂಗಿನ ಕಾಯಿ ತಲೆ ಮೇಲೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ.
ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ಎಂಬ ದಂಪತಿಗಳ ಮಗು ತನ್ವೀತ್ ವಾಲ್ಮೀಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.

ನಿನ್ನೆ ಬೆಳಗ್ಗೆ ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ ಊಟ ಮಾಡುವ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ತಕ್ಷಣವೇ ಮಗುವನ್ನು ಕುಟುಂಬಸ್ಥರು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ನಿನ್ನೆ ಸಂಜೆ ವೇಳೆಗೆ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident reported from Haveri a 11 months old baby dies after coconut falls from the tree.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm