ಬ್ರೇಕಿಂಗ್ ನ್ಯೂಸ್
01-09-20 05:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ರಾಜ್ಯದ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಮಗೆ ಕೊರೊನಾ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ನನಗೂ ಕೊರೊನಾ ಸೋಂಕು ದೃಢಪಟ್ಟಿದ್ದು ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈಶ್ವರಪ್ಪ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದು , ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಹೊರ ಬರುತ್ತೇನೆ ಎಂದು ಹೇಳಿದ್ದಾರೆ. ದಿನಕ್ಕೊಬ್ಬರಂತೆ ರಾಜ್ಯದ ಸಚಿವರಿಗೂ ಕೊರೊನಾ ಹರಡುತ್ತಿರುವುದು ಮತ್ತು ಸೋಂಕು ದೃಢಪಡುತ್ತಿರುವುದು ಈಗ ಸಾಮಾನ್ಯ ಎಂಬಂತಾಗಿದೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
— K S Eshwarappa (@ikseshwarappa) September 1, 2020
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm