ಬ್ರೇಕಿಂಗ್ ನ್ಯೂಸ್
01-09-20 05:24 pm Headline Karnataka News Network ಕರ್ನಾಟಕ
ಮಂಗಳೂರು, ಸೆಪ್ಟೆಂಬರ್ 1: ಚಾರ್ಮಾಡಿ ಘಾಟಿಯಲ್ಲಿ ದಿನದ 24 ಗಂಟೆಯೂ ಲಘು ವಾಹನ ಹಾಗೂ ಕೆ ಎಸ್ ಆರ್ ಟಿ ಸಿ ಮಿನಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಗುಡ್ಡ ಕುಸಿತ ಸಂಭವಿಸಿದ ಪರಿಣಾಮ, ಘಾಟಿಯಲ್ಲಿ ವಾಹನ ಸಂಚಾರಕ್ಕೆ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ಅವಕಾಶ ನೀಡಲಾಗಿತ್ತು ಆದರೆ ಇಂದು ಜಿಲ್ಲಾಧಿಕಾರಿಗಳು ದಿನದ ಇಪ್ಪತ್ತನಾಲ್ಕು ಗಂಟೆಯೂ ಲಘು ವಾಹನದ ಜೊತೆಗೆ ಕೆ ಎಸ್ ಆರ್ ಟಿ ಸಿ ಮಿನಿ ಬಸ್ ಸಂಚಾರಕ್ಕೂ ಅನುಮತಿಯನ್ನು ನೀಡಿದ್ದಾರೆ.
ಚಿಕ್ಕಮಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ಪ್ರಮಾಣದ ವಾಹನಗಳು ಸಂಚಾರ ನಡೆಸುತ್ತಿದ್ದು ಗುಡ್ಡ ಕುಸಿತದ ಭೀತಿಯಿಂದ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm