ಬ್ರೇಕಿಂಗ್ ನ್ಯೂಸ್
05-07-21 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5 :"ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂಬ ನಾಣ್ಣುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಛೂಬಾಣ ಬಿಟ್ಟಿದ್ದಾರೆ. ಇವರ ದರ್ಪ ಏನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ, ಪ್ರಧಾನಿ ಮುಂದಾಗಲೀ ನಡೆಯೋದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಬಸವನಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆಯಾಗಿದೆ ಎಂದರು.
ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರ ಇದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.
Siddaramaiah slams CM B S Yediyurappa refer him to hamara kutta hamara galli me share.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm