ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm