ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 07:50 pm
HK News Staffer
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm