ರಾಜ್ಯದಲ್ಲಿ ಭಾರಿ ಮಳೆ ; ದಕ್ಷಿಣ ಕನ್ನಡ, ಉಡುಪಿ ಸೇರಿ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

15-07-21 12:25 pm       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೂಡುಬಿದಿರೆ, ಚಿಂಚೋಳಿ, ವಿರಾಜಪೇಟೆ, ಕಳಸ, ಕಾರವಾರ, ಕೋಟ, ಭಟ್ಕಳ, ಮಂಚಿಕೆರೆ, ಮುಲ್ಕಿ, ಕೊಟ್ಟಿಗೆಹಾರ, ಸೋಮವಾರಪೇಟೆ, ಹೊನ್ನಾವರ, ಸೇಡಂ, ಶಿರಾಲಿ, ಗೋಕರ್ಣ, ಉಡುಪಿ, ಪಣಂಬೂರು, ಸೊರಬ, ಆನವಟ್ಟಿ, ಚಿತ್ರದುರ್ಗ, ಕಿರವತ್ತಿ, ಉಚ್ಚಂಗಿದುರ್ಗ, ವಿಜಯಪುರ, ಎಚ್‌ಡಿ ಕೋಟೆ, ಪೆರಿಯಪಟ್ಟಣ, ಚನ್ನಗಿರಿ, ಹೊನ್ನಾಳಿ, ಚಳ್ಳಕೆರೆ, ಸಂತೆಬೆನ್ನೂರು, ಶ್ರೀರಾಂಪುರ, ಗುಂಡ್ಲುಪೇಟೆ, ಕಡೂರು, ಕೂಡ್ಲಿಗಿ, ದಾವಣಗೆರೆ, ಹಾಸನ, ಕೃಷ್ಣರಾಜಪೇಟೆ, ಚಿಂತಾಮಣಿ, ಚಿಕ್ಕಮಗಳೂರು, ಹುಣಸೂರಿನಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Heavy Rainfall Will Occur in karnataka Red Alert issued for 7 districts till July 19.