ಬ್ರೇಕಿಂಗ್ ನ್ಯೂಸ್
03-09-20 01:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ವಿಚಾರದಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ರಾಗಿಣಿ ದ್ವಿವೇದಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಬಿಟ್ಟು ತೆರಳಿದ್ದಾರೆ ಎಂಬ ವರದಿಗಳ ನಡುವೆಯೇ ರಾಗಿಣಿ ಟ್ವೀಟ್ ಮಾಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆಗೆ ಇವತ್ತು ಬರಲ್ಲ, ಸೋಮವಾರ ಬರ್ತೀನಿ ಎಂದು ಹೇಳಿದ್ದಾರೆ.
"ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ವಿಚಾರಣೆಗೆ ಬರಲು ಸಮಸ್ಯೆ ಆಗಿರುವುದನ್ನು ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ" ಎಂಬುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಗೌರವಿಸುತ್ತೇನೆ. ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Join our WhatsApp group for latest news updates
My advocates have presented themselves before the police, have explained my difficulty in not being able to appear today and have sought time.
— 👑 Ragini Dwivedi 👑 (@raginidwivedi24) September 3, 2020
I am committed to appear on Monday morning before the police.( contd )
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 07:50 pm
HK News Staffer
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm