ಬ್ರೇಕಿಂಗ್ ನ್ಯೂಸ್
19-07-21 01:08 pm Headline Karnataka Political Bureau ಕರ್ನಾಟಕ
ಚಿತ್ರದುರ್ಗ, ಜುಲೈ 19: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ- ೪ರ ಗಣೇಶ ದೇವಸ್ಥಾನ ಬಳಿ ಈ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದ್ದು, ಜಯರಾಂ (28), ಸುಶೀಲಾ (26), ಪುತ್ರ ಆಕಾಶ್ (04) ಮೃತರು ಎಂದು ಗುರುತಿಸಲಾಗಿದೆ.
ರಾಜಾರಾಂ (28), ಕರ್ಣ (08) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ತಕ್ಷಣ ಐಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಹಿರಿಯೂರು ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Chitradurga Three dead on spot as car rams parked truck. Father, Mother and Son were killed on spot due to this tragic accident.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm