ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm