ಬ್ರೇಕಿಂಗ್ ನ್ಯೂಸ್
04-09-20 08:51 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.4: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಚಿತ್ರರಂಗದ 15 ಮಂದಿ ನಟ-ನಟಿಯರು ಭಾಗಿಯಾಗಿದ್ದಾರೆಂದು ಭಾರೀ ಮಟ್ಟದ ಚರ್ಚೆ ನಡೆಯುತಿದ್ದು , ಇದೇ ಹಿನ್ನಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ಚಿತ್ರನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಕಾರಣ ಕೊಟ್ಟು ಹಾಜರಾಗಿರಲಿಲ್ಲ.
ಇದೀಗ ರಾಗಿಣಿ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ರಾಗಿಣಿಯವರು ಮನೆಯಲ್ಲೇ ಇದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಅಂಜುಮಾಲ ನಾಯಕ್ ನೇತೃತ್ವದಲ್ಲಿ ರೇಡ್ ಮಾಡಿದ್ದು, ಸರ್ಚ್ ವಾರೆಂಟ್ ಸಮೇತವಾಗಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಹಾಗೂ ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದ ಸಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 07:50 pm
HK News Staffer
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm