ಬ್ರೇಕಿಂಗ್ ನ್ಯೂಸ್
26-07-21 10:32 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 26: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದ್ದಾರೆ.
ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಚಿವ ಕೋಟ, ಯಡಿಯೂರಪ್ಪನವರು ರಾಜ್ಯದ ಬಡವರ ಬಂಧುವಾಗಿ ಅಧಿಕಾರ ಚಲಾಯಿಸಿದ್ದರು ಎಂದು ಚುಟುಕಾಗಿ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸಚಿವ ಸಂಪುಟವೂ ವಿಸರ್ಜನೆ ಆದಂತೆ. ಈ ಹಿನ್ನೆಲೆಯಲ್ಲಿ ಅವರು ಸಹಜವಾಗೇ ತಮ್ಮ ಸರಕಾರಿ ಕಾರನ್ನು ತೊರೆದಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಮುಂದಿನ ಬಾರಿಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೋ ಅನ್ನುವುದು ಖಾತ್ರಿಯಿಲ್ಲ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತೊರೆದು ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ.
Minister Kota Srinivas Poojary returns his government car as CM BSY resigns. Karnataka's Chief Minister BS Yediyurappa on Monday announced his resignation at the end of his speech at the celebrations of his government completing two years of governance.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm