ಬ್ರೇಕಿಂಗ್ ನ್ಯೂಸ್
05-09-20 06:54 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.5 : ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಆಪ್ತ ಎನ್ನಲಾದ ರಾಹುಲ್ ಪರಿಚಯ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಅವರಿಗೆ ಮೊದಲೇ ಇತ್ತ ಎನ್ನುವ ಅನುಮಾನವೊಂದು ಹುಟ್ಟಿಕೊಂಡಿದೆ. ರಾಹುಲ್ ಜೊತೆ ಪ್ರಶಾಂತ್ ಸಂಬರಗಿ ಕ್ಲಿಕ್ಕಿಸಿಕೊಂಡಿರುವ ಫೋಟೋ ಈಗ ಎಲ್ಲೆಡೆ ಸುದ್ದಿ ಮಾಡುತ್ತಿದೆ.
ವೈರಲ್ ಆಗಿರುವ ಫೋಟೋ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಶಾಂತ್ ಸಂಬರ್ಗಿ, ''2017 ರಲ್ಲಿ ಕ್ಲಿಕ್ ಆಗಿರುವ ಫೋಟೋ ಅದು. ಅಂದು ಯುಬಿ ಸಿಟಿಯಲ್ಲಿ ಪಾರ್ಟಿ ಇತ್ತು. ಬಹುತೇಕ ಗಣ್ಯರು ಆಗಮಿಸಿದ್ದರು. ಅದೇ ಸಮಯದಲ್ಲಿ ತೆಗೆದ ಫೋಟೋ ಅದು. ನನಗೂ ರಾಹುಲ್ ಗೂ ಯಾವುದೇ ಸಂಬಂಧ ಇಲ್ಲ. ಪೊಲೀಸರು ವಿಚಾರಣೆಗೆ ಕರೆದರೆ ಹೋಗಲು ಸಿದ್ಧ'' ಎಂದು ಪ್ರಶಾಂತ್ ಸಂಬರ್ಗಿ ತಿಳಿಸಿದ್ದಾರೆ.
ಸಿಸಿಬಿ ಮಾಹಿತಿ ಪ್ರಕಾರ ರಾಹುಲ್ 2016ರಿಂದಲೂ ಡ್ರಗ್ ಪೆಡ್ಲರ್ ಆಗಿದ್ದ ಎಂದು ತಿಳಿದು ಬಂದಿದೆ. ಆದರೆ, 2017ರಲ್ಲಿ ಯುಬಿ ಸಿಟಿಯಲ್ಲಿ ನಡೆದಿದ್ದ ಪಾರ್ಟಿಯೊಂದರಲ್ಲಿ ರಾಹುಲ್ ಜೊತೆ ಸಂಬರ್ಗಿ ಕಾಣಿಸಿಕೊಂಡಿದ್ದರು ಎಂಬ ವಿಚಾರವೂ ಬೆಳಕಿಗೆ ಬರುತಿದ್ದ ಹಾಗೆ ರಾಹುಲ್ ಡ್ರಗ್ ಪೆಡ್ಲರ್ ಎಂಬ ಮಾಹಿತಿ ಸಂಬರ್ಗಿಗೆ ಗೊತ್ತಿರಲಿಲ್ಲವೇ? ಅಥವಾ ಗೊತ್ತಿದ್ದರೂ ಗೊತ್ತಿಲ್ಲದ ರೀತಿ ಸುಮ್ಮನಿದ್ದಾರಾ? ಎಂಬ ಅನುಮಾನವೂ ಸದ್ಯಕ್ಕೆ ಹುಟ್ಟಿಕೊಂಡಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 07:50 pm
HK News Staffer
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm