ಬ್ರೇಕಿಂಗ್ ನ್ಯೂಸ್
18-08-21 11:03 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಕೋವಿಡ್ ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ಜಾರಿಯಲ್ಲಿದೆ ರಾತ್ರಿ ಕರ್ಫ್ಯೂ ಆಗಸ್ಟ್ 30ರ ತನಕ ವಿಸ್ತರಣೆ ಮಾಡುವಂತೆ ಬೆಂಗಳೂರು ಪೋಲಿಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.
ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
ನಗರದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾತ್ರಿ 9 ಗಂಟೆಯ ಬಳಿಕ ಅಂಗಡಿ, ಶಾಪ್‌ಗಳನ್ನು ತೆರೆದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.




ಬೆಂಗಳೂರು ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಮಾತನಾಡಿದ್ದು, "ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿಗೆ ತರುವ ಪರಿಸ್ಥಿತಿ ನಗರದಲ್ಲಿ ಸದ್ಯಕ್ಕೆ ಇಲ್ಲ. ಪ್ರಕರಣಗಳು ಎಷ್ಟು ಜಾಸ್ತಿ ಆಗುತ್ತವೆಯೋ ಅದರ ಆಧಾರದಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.
ಬೆಂಗಳೂರು ನಗರದಲ್ಲಿ ಕಳೆದ 50 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರತಿದಿನ 300 ರಿಂದ 400 ನಡುವೆ ಇದೆ. ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ ನಗರದಲ್ಲಿ 304 ಹೊಸ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣ 7913.
Night Curfew in Bengaluru Extended till August 30 Orders Police Commissioner Kamal Pant.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm