ಬ್ರೇಕಿಂಗ್ ನ್ಯೂಸ್
23-08-21 02:13 pm Headline Karnataka News Network ಕರ್ನಾಟಕ
ದಾವಣಗೆರೆ, ಆಗಸ್ಟ್ 23: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಪಿಸ್ತೂಲ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಮೃತಪಟ್ಟಿದ್ದಾರೆ. ಚೇತನ್ (28) ಮೃತಪಟ್ಟ ಪೊಲೀಸ್ ಕಾನ್ಸ್ಟೆಬಲ್.
ಬೆಳಿಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛಗೊಳಿಸುತ್ತಿದ್ದ ವೇಳೆ 9 ಎಂ.ಎಂ.ನ ಪಿಸ್ತೂಲ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿದೆ.
ಕೂಡಲೇ ಅವರನ್ನು ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟರು. ಚೇತನ್ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಲಹಾಳ್ ಗ್ರಾಮದ ನಿವಾಸಿ. 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು.
ಆಸ್ಪತ್ರೆಗೆ ಪೂರ್ವ ವಲಯ ಐಜಿಪಿ ಎಸ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿದರು.
ಇಲಾಖೆಯಿಂದ ಚೇತನ್ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಸ್ ರವಿ ತಿಳಿಸಿದರು. ಚೇತನ್ಗೆ ಪತ್ನಿ, ಗಂಡು ಮಗು ಇದ್ದಾರೆ.
Davanagere 28 year old Police Constable dies over accidental fire while cleaning Gun. The deceased has been identified as Chetan.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm