ಬ್ರೇಕಿಂಗ್ ನ್ಯೂಸ್
02-09-21 04:58 pm Headline Karnataka News Network ಕರ್ನಾಟಕ
ವಿಜಯನಗರ, ಸೆ.2: ಪಿಹೆಚ್ಡಿ ಮಾಡೋದು ಬೇಡ ಅಂತ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಯು.ಎನ್. ಪೂಜಾ(24) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಎಂ.ಎಸ್ಸಿ ಮುಗಿಸಿ ಬಿ.ಇಡಿ ಮಾಡುತ್ತಿದ್ದ ಆಕೆ ಪಿಹೆಚ್ಡಿ ಮಾಡುವುದಾಗಿ ತಂದೆ ಮುಂದೆ ತನ್ನ ಇಚ್ಛೆಯನ್ನು ತಿಳಿಸಿದ್ದಾಳೆ. ಅದಕ್ಕೆ ತಂದೆ ನಾಗರಾಜ್, ಈಗ ಬೇಡ ಎಂದು ಹೇಳಿದ್ದಾರೆ.
ಇಷ್ಟಕ್ಕೆ ಬೇಸರಗೊಂಡ ಪೂಜಾ ತನ್ನ ರೂಂಗೆ ತೆರಳಿದ್ದಾಳೆ. ಸಾಕಷ್ಟು ಸಮಯ ರೂಂನಿಂದ ಹೊರಗಡೆ ಬಂದಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Davanagere 24 year old Daughter commits suicide after father says no to Phd studies. A case has been registered at the Kotturu police station.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm