ಬ್ರೇಕಿಂಗ್ ನ್ಯೂಸ್
            
                        04-09-21 09:37 pm Headline Karnataka News Network ಕರ್ನಾಟಕ
            Photo credits : India Today Group
ತುಮಕೂರು, ಸೆ 04: ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕಾಮುಕ ವೃದ್ಧನೊಬ್ಬ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಆ.23ರಂದು ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಲಿಂಗಣ್ಣ(65) ಎಂಬಾತ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ.
ಹೊಲದಲ್ಲಿದ್ದ ವೇಳೆ ಸಂಜೆಯಾಗುತ್ತಿದ್ದಂತೆ ಮನೆಗೆ ಹೋಗಿ ಟೀ ಮಾಡಿಕೊಂಡು ಬಾ ಎಂದು ಬಾಲಕಿಯನ್ನು ಪೋಷಕರು ಕಳುಹಿಸಿದ್ದರು. ಅದರಂತೆ ಬಾಲಕಿ ಮನೆಗೆ ಹೋಗುವಾಗ ಆಕೆಯನ್ನು ಹಿಂಬಾಲಿಸಿ, ಬಳಿಕ ಮನೆಗೆ ನುಗ್ಗಿ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಜೊತೆಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.
ಘಟನೆ ನಡೆದು ಮೂರು ದಿನಗಳ ನಂತರ ಬಾಲಕಿ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾಳೆ. ಆ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
            
            
            Rape case reported in Tumkur by 65 year old man on minor girl after Mysuru.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm