ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm