ಬ್ರೇಕಿಂಗ್ ನ್ಯೂಸ್
30-07-20 12:04 pm Bangalore Correspondent ಕರ್ನಾಟಕ
ಬೆಂಗಳೂರು, ಜು 30: ರಾಜ್ಯದಲ್ಲಿ 2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 6 ರಿಂದ 8ನೇ ದಿನಾಂಕದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಎಸೆಸೆಲ್ಸಿ ಮೌಲ್ಯಮಾಪನ ಬಹುತೇಕ ಮುಗಿದಿದೆ. ಹೀಗಾಗಿ ಆಗಸ್ಟ್ 6ರಿಂದ 8ರಂದು ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ಕೊರೊನಾ ಸವಾಲಿನ ನಡುವೆ ಹತ್ತನೇ ತರಗತಿಯ ಪರೀಕ್ಷೆ ಹಾಗೂ ಮೌಲ್ಯಮಾಪನ ಯಶಸ್ವಿಯಾಗಿ ನಡೆದು , ಇಂದು ರಾಜ್ಯಾದ್ಯಂತ ತಾಂತ್ರಿಕ ಕೋರ್ಸ್ ಗಳ ಆಯ್ಕೆ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯುತ್ತಿದೆ.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm