ಬ್ರೇಕಿಂಗ್ ನ್ಯೂಸ್
08-09-20 08:44 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ಮಾಡಿ, ಮನೆಯನ್ನು ಪರಿಶೀಲಿಸಿದೆ.
ಸಂಜನಾ ಆಪ್ತ ರಾಹುಲ್ ಹೇಳಿಕೆ ಆಧಾರದ ಮೇಲೆ ದಾಳಿ ಮಾಡಲಾಗಿತ್ತು. ಇದೀಗ ಮನೆಯ ಪರಿಶೀಲನೆ ಬಳಿಕ ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಸಿಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಫೋನ್ ಕೂಡ ಸೀಜ್ ಮಾಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm