ಬ್ರೇಕಿಂಗ್ ನ್ಯೂಸ್
10-09-21 02:37 pm Headline Karnataka News Network ಕರ್ನಾಟಕ
ಮೈಸೂರು, ಸೆ.10 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ.
ಅಯ್ಯನಕೆರೆ ಹಾಡಿ ನಿವಾಸಿ ಕರಿಯಯ್ಯ ಎಂಬವರ ಮಗ ಗಣೇಶ್ (24) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ್ ಬುಧವಾರ ಬೆಳಗ್ಗೆ ಹಾಡಿಯ ಅಂಚಿನಲ್ಲಿರುವ ಕಾಡಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ಮಾಡಿ ಸಾಯಿಸಿದೆ. ಮುಖದ ಕೆಲ ಭಾಗವನ್ನು ತಿಂದು, ಮೃತದೇಹವನ್ನು 300 ಮೀ.ನಷ್ಟು ದೂರಕ್ಕೆ ಎಳಕೊಂಡು ಹೋಗಿದೆ.
ಮಧ್ಯಾಹ್ನ 12 ಗಂಟೆಯಾದರೂ ಗಣೇಶ್ ಮನೆಗೆ ವಾಪಸ್ ಬರದೇ ಇದ್ದರಿಂದ, ಆತನ ಪತ್ನಿ ಹಾಗೂ ಸಹೋದರ ಕಾಡಿನಲ್ಲಿ ಹುಡುಕಿದ್ದಾರೆ. ಕೆರೆಯ ಬಳಿ ಗಣೇಶನ ಚಪ್ಪಲಿ, ಹುಲಿ ಹೆಜ್ಜೆ, ರಕ್ತದ ಕಲೆಗಳು, ಎಳೆದೊಯ್ದಿರುವ ಕುರುಹು ಕಂಡುಬಂದಿದೆ. ಬಳಿಕ ಪೊದೆಯೊಳಗೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
A tiger killed a tribal youth, who had gone to relieve himself, at the Nagarahole Tiger Reserve Forest in Karnataka's Veeranahosalli, officials said on Thursday.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm