ಬ್ರೇಕಿಂಗ್ ನ್ಯೂಸ್
11-09-21 12:17 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.11: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸೆ.15ರ ವರೆಗೂ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿ ಮತ್ತು ಮಧ್ಯ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯೆಲ್ಲೋ ಎಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿಯೂ ಮಳೆಯಾಗಲಿದ್ದು, ಅಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.




ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್ಗಢ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
Heavy Rain Alert Across Karnataka Yellow Alert Announced in 7 Districts.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm