ಬ್ರೇಕಿಂಗ್ ನ್ಯೂಸ್
11-09-21 04:11 pm Headline Karnataka News Network ಕರ್ನಾಟಕ
ಹೆಬ್ರಿ, ಸೆ.11: ಆಗುಂಬೆ ಘಾಟಿಯ ಮೂರನೇ ತಿರುವಿನಲ್ಲಿ 11 ಗಂಟೆ ಸುಮಾರಿಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನಗಳ ಸಂಚಾರಕ್ಕೆ ತಡೆ ಉಂಟಾಗಿತ್ತು.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವು ಉರುಳು ರಸ್ತೆ ಮೇಲೆ ಬಿತ್ತೆನ್ನಲಾಗಿದೆ. ಇದರಿಂದ ಆಗುಂಬೆ- ಹೆಬ್ರಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಪರಿಣಾಮ ಎರಡು ಬದಿಗಳಲ್ಲಿ ಕಿ.ಮೀ.ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿರುವುದು ಕಂಡುಬಂತು.
ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಕಟ್ಟಿಂಗ್ ಮಿಷನ್ ಮೂಲಕ ಮರವನ್ನು ತುಂಡರಿಸಿ ತೆರವುಗೊಳಿಸಿದರು. ಸುಮಾರು 12 ಗಂಟೆಯ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಇದರಿಂದ ಆಗುಂಬೆ- ಹೆಬ್ರಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆಬ್ರಿ ಪೊಲೀಸರು ಸ್ಥಳದಲ್ಲೇ ಇದ್ದು, ಸಂಚಾರ ನಿಯಂತ್ರಣ ಮಾಡಿದರು.
Huge tree falls in Agumbe Ghat turn vehicles blocked. The incident occurred at 11Am in the morning. Hebri police are on the spot cleaning the road.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm