ಬ್ರೇಕಿಂಗ್ ನ್ಯೂಸ್
16-09-21 09:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.15 : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಭಾಸ್ಕರ್‍ರಾವ್ ಅವರು, 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ, ರಾಜಕೀಯ ಸೇರುತ್ತಾರೆಯೇ, ಮೂರು ವರ್ಷಗಳ ಸೇವಾವಧಿ ಮುಗಿಯೋದಕ್ಕೂ ಮುನ್ನ ಯಾವ ಕಾರಣಕ್ಕೆ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನುವುದು ದೃಢವಾಗಿಲ್ಲ.
In an interesting development, senior IPS officer and Additional Director General of Police (ADGP railways) Bhaskar Rao has applied for voluntary retirement from service. A highly-placed source said Rao may enter politics and contest from a constituency in Bengaluru south region in the next assembly election.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm