ಬ್ರೇಕಿಂಗ್ ನ್ಯೂಸ್
17-09-21 07:58 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ 17 : ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು. ಜತೆಗೆ ಒಂಭತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಕೌಟುಂಬಿಕ ಕಲಹದಿಂದ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ. ಶಂಕರ್ ಪತ್ನಿ ಜತೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Bangalore Family dispute four of family commit suicide after killing 9-month-old baby.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm