ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.

ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm